Bagilanu Teredu Lyrics in Kannada | ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ

0
190
Bagilanu Teredu Lyrics in Kannada | ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
Bagilanu Teredu Lyrics in Kannada | ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ

Bagilanu Teredu Lyrics in Kannada ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ in kannada


Contents

Bagilanu Teredu Lyrics in Kannada

Bagilanu Teredu Lyrics in Kannada
Bagilanu Teredu Lyrics in Kannada | ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ

ಈ ಲೇಖನಿಯಲ್ಲಿ ಬಾಗಿಲನು ತೆರೆದು ಸೇವೆಯನ್ನು ಕೊಡೊ ಹರಿಯೆ ಸಾಂಗ್‌ ಲಿರಿಕ್ಸ್‌ ನಿಮಗೆ ಅನುಕೂಲವಾಗುವಂತೆ ಮಾಹಿತಿಯನ್ನು ನಮ್ಮ post ನಲ್ಲಿ ತಿಳಿಸಲಾಗಿದೆ.

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರುಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲಾ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ

ಕಡು ಕೋಪದಲಿ ಖಳನು ಖಡುಗವನು ಹಿಡಿದು
ನಿನ್ನೊಡೆಯನೆಲ್ಲಿಹನು ಎಂದು ನುಡಿಯೇ
ದೃಢ ಭಕಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಕಂಭದಿಂದೊಡೆದೆಯೋ ನರಹರಿಯೇ

ಯಮಸುತನ ರಾಣಿಗೆ ಅಕ್ಷಯವಸನವಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ

Bagilanu Teredu Lyrics in English

Bagilanu teredu seveyanu kodo hariye
Kugidaru dhvani kelalillave narahariye ||pa||

Paramapadadolage vishadharana talpadali ni
Sirisahita kshiravarudhiyoliralu
Kariraja kashtadali adimula endu
Kareyalakshana bandu odagideyo narahariye ||1||

Kadukopadim kalanu kadugavanu hididu ni
Nnodeyanellihanu endu nudiye
Drudhabakiyali sisuvu bidade ninnanu Bajise
Sadagaradi kambadindodede narahariye ||2||

Yamasutana ranige akshayavasanavitte |
Samayadali ajamilana porede
Samayasamayavunte Baktavatsala ninage |
Kamalaksha kagineleyadi kesavane ||3||

ಇತರೆ ವಿಷಯಗಳು :

ಶ್ರೀ ಆಂಜನೇಯ ಅಷ್ಟೋತ್ತರ ಶತನಾಮಾವಳಿ

ಶಂಕರಾಚಾರ್ಯ ಅಷ್ಟೋತ್ತರ ಶತನಾಮಾವಳಿ

LEAVE A REPLY

Please enter your comment!
Please enter your name here