Kambada Myalina Gombeye Lyrics in Kannada | ಕಂಬದಾ ಮ್ಯಾಲಿನ ಗೊಂಬಿಯೇ ಸಾಂಗ್‌ ಲಿರಿಕ್ಸ್‌ ಕನ್ನಡ

0
562
Kambada Myalina Gombeye Lyrics in Kannada | ಕಂಬದಾ ಮ್ಯಾಲಿನ ಗೊಂಬಿಯೇ ಸಾಂಗ್‌ ಲಿರಿಕ್ಸ್‌ ಕನ್ನಡ
Kambada Myalina Gombeye Lyrics in Kannada | ಕಂಬದಾ ಮ್ಯಾಲಿನ ಗೊಂಬಿಯೇ ಸಾಂಗ್‌ ಲಿರಿಕ್ಸ್‌ ಕನ್ನಡ

Kambada Myalina Gombeye Lyrics in Kannada ಕಂಬದಾ ಮ್ಯಾಲಿನ ಗೊಂಬಿಯೇ ಸಾಂಗ್‌ ಲಿರಿಕ್ಸ್‌ ಕನ್ನಡ in kannada


Kambada Myalina Gombeye Lyrics in Kannada

Kambada Myalina Gombeye Lyrics in Kannada
Kambada Myalina Gombeye Lyrics in Kannada

ಈ ಲೇಖನಿಯಲ್ಲಿ ಕಂಬದಾ ಮ್ಯಾಲಿನ ಗೊಂಬಿಯೇ ಸಾಂಗ್‌ ಲಿರಿಕ್ಸ್‌ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ post ನಲ್ಲಿ ತಿಳಿಸಲಾಗಿದೆ.

ಕಂಬದಾ ಮ್ಯಾಲಿನ ಗೊಂಬಿಯೇ ಸಾಂಗ್‌ ಲಿರಿಕ್ಸ್‌ ಕನ್ನಡ

ಕಂಬದಾ ಮ್ಯಾಲಿನ ಗೊಂಬಿಯೇ
ನಂಬಲೇನ ನಿನ್ನ ನಗಿಯನ್ನಾ|
ಭಿತ್ತಿಯಾ ಮ್ಯಾಲಿನ ಚಿತ್ತಾರವೇ
ಚಿತ್ತ ಗೊತ್ತ ಹೇಳ ಉತ್ತಾರವಾ||

ಒಬ್ಬಳೇ ನಾನಿಲ್ಲಿ ತಬ್ಬಿಬ್ಬುಗೊಂಡಿಹೆನ
ಮಬ್ಬು ಹರಿಯುವುದೇನಾ ಹಬ್ಬವಾಗುವುದೇನಾ||

ಕಂಬದಾ ಮ್ಯಾಲಿನ ಗೊಂಬಿಯೇ
ನಂಬಲೇನ ನಿನ್ನ ನಗಿಯನ್ನಾ|
ಭಿತ್ತಿಯಾ ಮ್ಯಾಲಿನ ಚಿತ್ತಾರವೇ
ಚಿತ್ತ ಗೊತ್ತ ಹೇಳ ಉತ್ತಾರವಾ||

ನೀರೊಲೆಯ ನಿಗಿ ಕೆಂಡ ಸತ್ಯವೇ
ಈ ಅಭ್ಯಂಜನವಿನ್ನೂ ನಿತ್ಯವೇ|
ಒಳ್ಳೇ ಘಮಗುಡುತಿಯಲ್ಲೆ ಸೀಗೆಯೇ
ನಿನ್ನ ವಾಸನೀ ಹರಡಿರಲಿ ಹೀಗೆಯೇ ||೨||

ಒಬ್ಬಳೇ ನಾನಿಲ್ಲಿ ತಬ್ಬಿಬ್ಬುಗೊಂಡಿಹೆನ
ಮಬ್ಬು ಹರಿಯುವುದೇನಾ ಹಬ್ಬವಾಗುವುದೇನಾ||

ಒಪ್ಪಿಸುವೆ ಹೂ-ಹಣ್ಣು ಭಗವಂತ
ನೆಪ್ಪಿಲೆ ಹರಸುನಗಿ ಇರಲೆಂತ|
ಕಪ್ಪುರವ ಬೆಳಗುವೆ ದೇವನೇ
ತಪ್ಪದೆ ಬರಲೆನ್ನ ಗುಣವಂತ ||೨||

ಒಬ್ಬಳೇ ನಾನಿಲ್ಲಿ ತಬ್ಬಿಬ್ಬುಗೊಂಡಿಹೆನ
ಮಬ್ಬು ಹರಿಯುವುದೇನಾ ಹಬ್ಬವಾಗುವುದೇನಾ||

ಕಂಬದಾ ಮ್ಯಾಲಿನ ಗೊಂಬಿಯೇ
ನಂಬಲೇನ ನಿನ್ನ ನಗಿಯನ್ನಾ|
ಭಿತ್ತಿಯಾ ಮ್ಯಾಲಿನ ಚಿತ್ತಾರವೇ
ಚಿತ್ತ ಗೊತ್ತ ಹೇಳ ಉತ್ತಾರವಾ||

ಇತರೆ ವಿಷಯಗಳು :

O Olave Ninna Nenape Kannada Song Lyrics

ಮರಳಿ ಮನಸಾಗಿದೇ ಕನ್ನಡ ಲಿರಿಕ್ಸ್

LEAVE A REPLY

Please enter your comment!
Please enter your name here