Mudakaratha Modakam Lyrics in Kannada | ಮುದಾ ಕರಾತ್ತ ಮೋದಕಂ ಸಾಂಗ್‌ ಲಿರಿಕ್ಸ್‌

0
81
Mudakaratha Modakam Lyrics in Kannada | ಮುದಾ ಕರಾತ್ತ ಮೋದಕಂ ಸಾಂಗ್‌ ಲಿರಿಕ್ಸ್‌
Mudakaratha Modakam Lyrics in Kannada | ಮುದಾ ಕರಾತ್ತ ಮೋದಕಂ ಸಾಂಗ್‌ ಲಿರಿಕ್ಸ್‌

Mudakaratha Modakam Lyrics in Kannada ಮುದಾ ಕರಾತ್ತ ಮೋದಕಂ ಸಾಂಗ್‌ ಲಿರಿಕ್ಸ್‌ lyrics in kannada


Mudakaratha Modakam Lyrics in Kannada
Mudakaratha Modakam Lyrics in Kannada | ಮುದಾ ಕರಾತ್ತ ಮೋದಕಂ ಸಾಂಗ್‌ ಲಿರಿಕ್ಸ್‌

ಈ ಲೇಖನಿಯಲ್ಲಿ ಮುದಾ ಕರಾತ್ತ ಮೋದಕಂ ಸಾಂಗ್‌ ಲಿರಿಕ್ಸ್‌ ನಿಮಗೆ ಅನುಕೂಲವಾಗುವಂತೆ ನಮ್ಮ post ನಲ್ಲಿ ತಿಳಿಸಲಾಗಿದೆ.

ಮುದಾ ಕರಾತ್ತ ಮೋದಕಂ ಸದಾ ವಿಮುಕ್ತಿಸಾಧಕಂ
ಕಳಾಧರಾವತಂಸಕಂ ವಿಲಾಸಿಲೋಕರಕ್ಷಕಮ್ |
ಅನಾಯಕೈಕನಾಯಕಂ ವಿನಾಶಿತೇಭದೈತ್ಯಕಂ
ನತಾಶುಭಾಶುನಾಶಕಂ ನಮಾಮಿ ತಂ ವಿನಾಯಕಮ್ || ೧ ||

ನತೇತರಾತಿಭೀಕರಂ ನವೋದಿತಾರ್ಕಭಾಸ್ವರಂ
ನಮತ್ಸುರಾರಿನಿರ್ಜರಂ ನತಾಧಿಕಾಪದುದ್ಧರಮ್ |
ಸುರೇಶ್ವರಂ ನಿಧೀಶ್ವರಂ ಗಜೇಶ್ವರಂ ಗಣೇಶ್ವರಂ
ಮಹೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ || ೨ ||

ಸಮಸ್ತಲೋಕಶಂಕರಂ ನಿರಸ್ತದೈತ್ಯಕುಂಜರಂ
ದರೇತರೋದರಂ ವರಂ ವರೇಭವಕ್ತ್ರಮಕ್ಷರಮ್ |
ಕೃಪಾಕರಂ ಕ್ಷಮಾಕರಂ ಮುದಾಕರಂ ಯಶಸ್ಕರಂ
ಮನಸ್ಕರಂ ನಮಸ್ಕೃತಾಂ ನಮಸ್ಕರೋಮಿ ಭಾಸ್ವರಮ್ || ೩ ||

ಅಕಿಂಚನಾರ್ತಿಮಾರ್ಜನಂ ಚಿರಂತನೋಕ್ತಿಭಾಜನಂ
ಪುರಾರಿಪೂರ್ವನಂದನಂ ಸುರಾರಿಗರ್ವಚರ್ವಣಮ್ |
ಪ್ರಪಂಚನಾಶಭೀಷಣಂ ಧನಂಜಯಾದಿಭೂಷಣಂ
ಕಪೋಲದಾನವಾರಣಂ ಭಜೇ ಪುರಾಣವಾರಣಮ್ || ೪ ||

ನಿತಾಂತಕಾಂತದಂತಕಾಂತಿಮಂತಕಾಂತಕಾತ್ಮಜಂ
ಅಚಿಂತ್ಯರೂಪಮಂತಹೀನಮಂತರಾಯಕೃನ್ತನಮ್ |
ಹೃದನ್ತರೇ ನಿರನ್ತರಂ ವಸನ್ತಮೇವ ಯೋಗಿನಾಂ
ತಮೇಕದಂತಮೇವ ತಂ ವಿಚಿಂತಯಾಮಿ ಸಂತತಮ್ || ೫ ||

ಮಹಾಗಣೇಶಪಂಚರತ್ನಮಾದರೇಣ ಯೋಽನ್ವಹಂ
ಪ್ರಜಲ್ಪತಿ ಪ್ರಭಾತಕೇ ಹೃದಿ ಸ್ಮರನ್ಗಣೇಶ್ವರಮ್ |
ಅರೋಗತಾಮದೋಷತಾಂ ಸುಸಾಹಿತೀಂ ಸುಪುತ್ರತಾಂ
ಸಮಾಹಿತಾಯುರಷ್ಟಭೂತಿಮಭ್ಯುಪೈತಿ ಸೋಽಚಿರಾತ್ || ೬ ||

ಇತಿ ಶ್ರೀ ಗಣೇಶ ಪಂಚರತ್ನಂ ಪರಿಪೂರ್ಣ

ಇತರೆ ವಿಷಯಗಳು :

ಓ ಮನಸೇ ಮನಸೇ ಸಾಂಗ್‌ ಲಿರಿಕ್ಸ್‌

ನೆನ್ನೆ ತನಕಾ ಸಾಂಗ್‌ ಲಿರಿಕ್ಸ್‌ ಕನ್ನಡ

LEAVE A REPLY

Please enter your comment!
Please enter your name here