Neera Bittu Nelada Mele Lyrics in Kannada | ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌

0
399
Neera Bittu Nelada Mele Lyrics in Kannada | ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌
Neera Bittu Nelada Mele Lyrics in Kannada | ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌

Neera Bittu Nelada Mele Lyrics in Kannada ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌ in kannada


Neera Bittu Nelada Mele Lyrics in Kannada

Neera Bittu Nelada Mele Lyrics in Kannada
Neera Bittu Nelada Mele Lyrics in Kannada

ಈ ಲೇಖನಿಯಲ್ಲಿ ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ post ನಲ್ಲಿ ತಿಳಿಸಲಾಗಿದೆ.

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ ನನ್ನ ಬಿಟ್ಟು ನಿನ್ನ
ಜೀವನಾ ಸಾಗದು ಜೀವನಾ ಸಾಗದು

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ಸೂರ್ಯ ಬರದೆ ಕಮಲವೆಂದು ಅರಳದು
ಚಂದ್ರನಿರದೆ ತಾರೆ ಎಂದು ನಲಿಯದು
ಸೂರ್ಯ ಬರದೆ ಕಮಲವೆಂದು ಅರಳದು
ಚಂದ್ರನಿರದೆ ತಾರೆ ಎಂದು ನಲಿಯದು
ಒಲವು ಮೂಡದಿರಲು ಮನವು ಅರಳದು
ಮನವು ಅರಳದಿರಲು ಗೆಲುವು ಕಾಣದು
ಮನವು ಅರಳದಿರಲು ಗೆಲುವು ಕಾಣದು

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ ನನ್ನ ಬಿಟ್ಟು ನಿನ್ನ
ಜೀವನಾ ಸಾಗದು ಜೀವನಾ ಸಾಗದು

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ಲೋಕದಲ್ಲಿ ಗಂಡು ಹೆಣ್ಣಿಗಾಸರೆ
ಆದರಿಲ್ಲಿ ನಾನು ನಿನ್ನ ಕೈಸೆರೆ
ಲೋಕದಲ್ಲಿ ಗಂಡು ಹೆಣ್ಣಿಗಾಸರೆ
ಆದರಿಲ್ಲಿ ನಾನು ನಿನ್ನ ಕೈಸೆರೆ
ಕೂಡಿ ನಲಿವ ಆಸೆ ಮನದಿ ಆಗಿದೆ
ಹಿತವು ಎಲ್ಲಿ ನಾವು ಬೇರೆ ಆದರೆ
ಹಿತವು ಎಲ್ಲಿ ನಾವು ಬೇರೆ ಆದರೆ

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ ನನ್ನ ಬಿಟ್ಟು ನಿನ್ನ
ಜೀವನಾ ಸಾಗದು ಜೀವನಾ ಸಾಗದು
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು

ಇತರೆ ವಿಷಯಗಳು :

ಹಸಿರು ಗಾಜಿನ ಬಳೆಗಳೇ

ಮುಂಗಾರು ಮಳೆಯೇ ಲಿರಿಕ್ಸ್

LEAVE A REPLY

Please enter your comment!
Please enter your name here