Noorondu Nenapu Lyrics in Kannada | ನೂರೊಂದು ನೆನಪು ಸಾಂಗ್‌ ಲಿರಿಕ್ಸ್‌ ಕನ್ನಡ

0
363
Noorondu Nenapu Lyrics in Kannada | ನೂರೊಂದು ನೆನಪು ಸಾಂಗ್‌ ಲಿರಿಕ್ಸ್‌ ಕನ್ನಡ
Noorondu Nenapu Lyrics in Kannada | ನೂರೊಂದು ನೆನಪು ಸಾಂಗ್‌ ಲಿರಿಕ್ಸ್‌ ಕನ್ನಡ

Noorondu Nenapu Lyrics in Kannada ನೂರೊಂದು ನೆನಪು ಸಾಂಗ್‌ ಲಿರಿಕ್ಸ್‌ ಕನ್ನಡ sp balasubrahmanyam song Noorondu Nenapu in kannada


Noorondu Nenapu Lyrics in Kannada

Noorondu Nenapu Lyrics in Kannada
Noorondu Nenapu Lyrics in Kannada

ಈ ಲೇಖನಿಯಲ್ಲಿ ನೂರೊಂದು ನೆನಪು ಸಾಂಗ್‌ ಲಿರಿಕ್ಸ್‌ ನಿಮಗೆ ಅನುಕೂಲವಾಗುವಂತೆ ನಮ್ಮ post ನಲ್ಲಿ ತಿಳಿಸಲಾಗಿದೆ.

ನೂರೊಂದು ನೆನಪು ಸಾಂಗ್‌ ಲಿರಿಕ್ಸ್‌ ಕನ್ನಡ

ನೂರೊಂದು ನೆನಪು ,ಎದೆಯಾಳದಿಂದ…
ಹಾಡಾಗಿ ಬಂತು..ಆನಂದದಿಂದ.

ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ಸಿಂಧೂರ ಬಿಂದು,ನಗಲಮ್ಮ ಎಂದು
ಎಂದೇನು ಇರಲಮ್ಮ ಈ ದಿವ್ಯ ಬಂಧಾ
ನೂರೊಂದು ನೆನಪು,ಎದೆಯಾಳದಿಂದ ಹಾಡಾಗಿ ಬಂತು,ಆನಂದದಿಂದ

ಒಲವೇಂಬ ಲತೆಯು,ತಂದಂತ ಹೂವು,
ಮುಡಿಯೇರೆ ನಲಿವು,ಮುಡಿ ಜಾರೆ ನೋವು,
ಕೈ ಗೂಡಿದಾಗ,ಕಂಡಂಥ ಕನಸು,
ಅದೃಷ್ಟದಾಟ ತಂದಂಥ ಸೊಗಸು
ಪ್ರೀತಿ ನಗುತಿರಲಿ,ಬಾಳು ಬೆಳಗಿರಲಿ,
ಪ್ರೀತಿ ನಗುತಿರಲಿ,ಬಾಳು ಬೆಳಗಿರಲಿ,
ನೀವೆಂದು ಇರಬೇಕು ಸಂತೋಷದಿಂದ …

ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ

ತುಟಿ ಮೇಲೆ ಬಂದಂತ ಮಾತೊಂದೇ ಒಂದು
ಎದೆಯಲ್ಲಿ ಉಳಿದಿದ್ದು ಮುನ್ನೂರ ಒಂದು
ಮೂರು ಗಂಟಲ್ಲಿ ಈ ಬಾಳ ನಂಟು,
ಕೇಳಿ ಪಡೆದಾಗ ಸಂತೋಷವುಂಟು,
ನಿನ್ನ ಹರುಷದಲಿ,ನನ್ನ ಉಸಿರಿರಲಿ
ನಿನ್ನ ಹರುಷದಲಿ,ನನ್ನ ಉಸಿರಿರಲಿ
ನನ್ನೆಲ್ಲಾ ಹಾರೈಕೆ ಈ ಹಾಡಿನಿಂದಾ

ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ಸಿಂಧೂರ ಬಿಂದು,ನಗಲಮ್ಮ ಎಂದು
ಎಂದೇನು ಇರಲಮ್ಮ ಈ ದಿವ್ಯ ಬಂಧಾ
ನೂರೊಂದು ನೆನಪು,ಎದೆಯಾಳದಿಂದ ಹಾಡಾಗಿ ಬಂತು,ಆನಂದದಿಂದ

ಇತರೆ ವಿಷಯಗಳು :

ಹಸಿರು ಗಾಜಿನ ಬಳೆಗಳೇ

ತುಸು ಮೆಲ್ಲ ಬೀಸು ಗಾಳಿಯೇ

LEAVE A REPLY

Please enter your comment!
Please enter your name here