Taayi Sharade Lyrics in Kannada | ತಾಯಿ ಶಾರದೆ ಸಾಂಗ್‌ ಲಿರಿಕ್ಸ್‌ ಕನ್ನಡ

0
195
Taayi Sharade Lyrics in Kannada | ತಾಯಿ ಶಾರದೆ ಸಾಂಗ್‌ ಲಿರಿಕ್ಸ್‌ ಕನ್ನಡ
Taayi Sharade Lyrics in Kannada | ತಾಯಿ ಶಾರದೆ ಸಾಂಗ್‌ ಲಿರಿಕ್ಸ್‌ ಕನ್ನಡ

Taayi Sharade Lyrics in Kannada ತಾಯಿ ಶಾರದೆ ಸಾಂಗ್‌ ಲಿರಿಕ್ಸ್‌ ಕನ್ನಡ in kannada


Taayi Sharade Lyrics in Kannada

Taayi Sharade Lyrics in Kannada
Taayi Sharade Lyrics in Kannada | ತಾಯಿ ಶಾರದೆ ಸಾಂಗ್‌ ಲಿರಿಕ್ಸ್‌ ಕನ್ನಡ

ಈ ಲೇಖನಿಯಲ್ಲಿ ತಾಯಿ ಶಾರದೆ ಸಾಂಗ್‌ ಲಿರಿಕ್ಸ್‌ ನಮ್ಮ post ನಲ್ಲಿ ತಿಳಿಸಲಾಗಿದೆ.

ತಾಯಿ ಶಾರದೆ ಸಾಂಗ್‌ ಲಿರಿಕ್ಸ್‌ ಕನ್ನಡ

ತಾಯಿ ಶಾರದೆ ಲೋಕ ಪೂಜಿತೆ
ಜ್ಞಾನದಾತೆ ನಮೋಸ್ತುತೆ..
ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೆ ನಮೋಸ್ತುತೆ
ಪ್ರೇಮದಿಂದಲಿ ಸಲಹು ಮಾತೆ
ನೀಡು ಸನ್ಮತಿ ಸೌಕ್ಯದಾತೆ..
ಪ್ರೇಮದಿಂದಲಿ ಸಲಹು ಮಾತೆ
ನೀಡು ಸನ್ಮತಿ ಸೌಕ್ಯದಾತೆ

ಅಂಧಕಾರವ ಓಡಿಸು
ಜ್ಞಾನಜ್ಯೋತಿಯ ಬೆಳಗಿಸು
ಅಂಧಕಾರವ ಓಡಿಸು
ಜ್ಞಾನಜ್ಯೋತಿಯ ಬೆಳಗಿಸು
ಹೃದಯ ಮಂದಿರದಲ್ಲಿ ನೆಲೆಸು
ಚಿಂತೆಯ ಅಳಿಸು
ಹೃದಯ ಮಂದಿರದಲ್ಲಿ ನೆಲೆಸು
ಚಿಂತೆಯ ಅಳಿಸು
ಶಾಂತಿಯ ಉಳಿಸು
ಶಾಂತಿಯ ಉಳಿಸು

ತಾಯಿ ಶಾರದೆ ಲೋಕ ಪೂಜಿತೆ
ಜ್ಞಾನದಾತೆ ನಮೋಸ್ತುತೆ

ನಿನ್ನ ಮಡಿಲಿನ ಮಕ್ಕಳಮ್ಮ
ನಿನ್ನ ನಂಬಿದ ಕಂದರಮ್ಮ..
ನಿನ್ನ ಮಡಿಲಿನ ಮಕ್ಕಳಮ್ಮ
ನಿನ್ನ ನಂಬಿದ ಕಂದರಮ್ಮ
ನಿನ್ನ ಕರುಣೆಯ ಬೆಳಕಲೆಮ್ಮ
ಬಾಳನು ಬೆಳಗಮ್ಮ
ನಿನ್ನ ಕರುಣೆಯ ಬೆಳಕಲೆಮ್ಮ
ಬಾಳನು ಬೆಳಗಮ್ಮ
ನಮ್ಮ ಕೋರಿಕೆ ಆಲಿಸಮ್ಮ
ನಮ್ಮ ಕೋರಿಕೆ ಆಲಿಸಮ್ಮ

ತಾಯಿ ಶಾರದೆ ಲೋಕ ಪೂಜಿತೆ
ಜ್ಞಾನದಾತೆ ನಮೋಸ್ತುತೆ

ಒಳ್ಳೆ ಮಾತುಗಳಾಡಿಸು
ಒಳ್ಳೆ ಕೆಲಸವ ಮಾಡಿಸು
ಒಳ್ಳೆ ಮಾತುಗಳಾಡಿಸು
ಒಳ್ಳೆ ಕೆಲಸವ ಮಾಡಿಸು
ಒಳ್ಳೆ ದಾರಿಯಲೆಮ್ಮನಡೆಸು
ವಿದ್ಯೆಯ ಕಲಿಸು
ಒಳ್ಳೆ ದಾರಿಯಲೆಮ್ಮನಡೆಸು
ವಿದ್ಯೆಯ ಕಲಿಸು
ಆಸೆ ಪೂರೈಸು
ಆಸೆ ಪೂರೈಸು

ಇತರೆ ವಿಷಯಗಳು :

ಗಣೇಶ ಅಷ್ಟೋತ್ತರ ಶತ ನಾಮಾವಳಿ

ನಗುವ ನಯನ ಮಧುರ ಮೌನ lyrics

LEAVE A REPLY

Please enter your comment!
Please enter your name here